• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ಹುಡುಗಿಯರಲ್ಲಿ ಆತ್ಮಸ್ಥೈರ್ಯ ತುಂಬಿ: ಡಾ| ಅನುರಾಧಾ

Team Udayavani, Aug 31, 2018, 5:33 PM IST

ಹೊಸಪೇಟೆ: ಹುಡುಗಿಯರ ದೈಹಿಕ ಬದಲಾವಣೆಗಳ ಜತೆಗೆ ಮಾನಸಿಕ ಸ್ಥಿತಿಗತಿಯ ಕುರಿತು ಸೂಕ್ತ ತಿಳಿವಳಿಕೆ ಮೂಡಿಸಬೇಕಿದೆ ಎಂದು ಬೆಳಗಾವಿಯ ಭರತೀಶ ಏಜುಕೇಶನ್‌ ಟ್ರಸ್ಟ್‌ನ ಸಂಪನ್ಮೂಲ ವ್ಯಕ್ತಿ ಡಾ| ಅನುರಾಧಾ ಹೇಳಿದರು.

ನಗರದ ಟಿಎಂಎಇಎಸ್‌ ಡಿಎವಿ ಪಬ್ಲಿಕ್‌ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರು ಹಾಗೂ ಪಾಲಕರಿಗಾಗಿ ಭಾರತೀಯ ಜೈನ ಸಂಘಟನೆಯ ತಾಲೂಕು ಘಟಕದ ವತಿಯಿಂದ ಚತುರ ಹುಡುಗಿ (ಸ್ಮಾರ್ಟ್‌ ಗರ್ಲ್) ವಿಷಯ ಕುರಿತು ಗುರುವಾರ

ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಾಲಕಿಯರಲ್ಲಿ ಕಾಣಿಸಿಕೊಳ್ಳುವ ಶಾರೀರಕ ಬದಲಾವಣೆಗಳು ಆತ್ಮವಿಶ್ವಾಸದ ಕೊರತೆ, ಖನ್ನತೆ ಉಂಟುಮಾಡುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಹುಡುಗಿಯರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಪಾಲಕರು ಮಾಡಬೇಕು. ಹುಡುಗಿಯರಲ್ಲಿ ದೈಹಿಕ ಬದಲಾವಣೆಗಳ ಜತೆಗೆ ಮಾನಸಿಕ ಸ್ಥಿತಿಯಲ್ಲೂ ವ್ಯತ್ಯಾಸವಾಗುತ್ತದೆ. ಈ ಬಗ್ಗೆ ಸೂಕ್ತ ತಿಳಿವಳಿಕೆಯನ್ನು ಮೂಡಿಸಬೇಕಿರುವುದು ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.

ಡಿಎವಿ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ಪಿ.ಸುಧಾಕರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಏರುಪೇರುಗಳು ಕಾಣಿಸಿಕೊಳ್ಳುವುದು ಸಹಜ. ಅವುಗಳನ್ನು ಸರಿಯಾಗಿ ನಿರ್ವಹಿಸುವಲ್ಲಿ ವ್ಯಕ್ತಿತ್ವ ವಿಕಾಸ ಕಾರ್ಯಾಗಾರಗಳು ಸಹಾಯಕವಾಗಿವೆ ಎಂದರು.

ವಿದ್ಯಾರ್ಥಿನಿಯರಿಗೆ ಸ್ವಯಂ ಅರಿವು, ಸಂವಹನ ಕಲೆ, ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ, ಸ್ನೇಹಶೀಲ ಗುಣ, ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ವಿಷಯಗಳ ಕುರಿತು ಚಟುವಟಿಕೆಗಳ ಮೂಲಕ ಮನವರಿಕೆ ಮಾಡಿಕೊಡಲಾಯಿತು.

ಡಿಎವಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. 

ನಗರದ ಭಾರತೀಯ ಜೈನ ಸಂಘದ ಅಧ್ಯಕ್ಷ ಮಹೇಂದ್ರ ಜೈನ್‌, ಕಾರ್ಯದರ್ಶಿ ದಿನೇಶ್‌ ಪಾಲರೇಚ್‌ ಇದ್ದರು. ಡಿಎವಿ ಮತ್ತು ರೋಜಬಡ್‌ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Tags: 
Dr.anuradha
Psudhakara
students
mahendrajain
dineshpalarech
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition