• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ಚಿನ್ನ ಗೆದ್ದ ಹೃದಯ್‌ ಹಜಾರಿಕಾ

ವಿಶ್ವ  ಶೂಟಿಂಗ್‌ ಚಾಂಪಿಯನ್‌ಶಿಪ್‌
Team Udayavani, Sep 08, 2018, 10:10 AM IST

ಚಿನ್ನ ಗೆದ್ದ  ಭಾರತ ವನಿತಾ ತಂಡ.

ಚಾಂಗ್‌ವೋನ್‌: ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಕಿರಿಯರ ವಿಭಾಗದಲ್ಲಿ ಭಾರತದ ಶೂಟರ್‌ಗಳ ಪದಕ ಬೇಟೆ ಮುಂದುವರಿದಿದೆ. ಹೃದಯ್‌ ಹಜಾರಿಕಾ ಮತ್ತು ವನಿತಾ ತಂಡ ನೂತನ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದೆ. ವಿಶ್ವ ಚಾಂಪಿಯನ್‌ಶಿಪ್‌ನ 6ನೇ ದಿನ ಕಿರಿಯರ ವಿಭಾಗದ ಪುರುಷರ 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯಲ್ಲಿ ಹೃದಯ್‌ ಹಜಾರಿಕಾ ಚಿನ್ನದ ಪದಕಕ್ಕೆ ಗುರಿ ಇರಿಸಿದರು. ಹಜಾರಿಕಾ ಈ ಸ್ಪರ್ಧೆಯ ಫೈನಲ್‌ ಪ್ರವೇಶಿಸಿದ ಏಕೈಕ ಭಾರತೀಯ ಶೂಟರ್‌ ಆಗಿದ್ದಾರೆ. ಇರಾನ್‌ ಬೆಳ್ಳಿ, ರಶ್ಯ ಕಂಚಿನ  ಪದಕ ಗೆದ್ದಿತು.

ತೀವ್ರ ಪೈಪೋಟಿಯ ಫೈನಲ್‌ನಲ್ಲಿ ಹಜಾರಿಕಾ ಮತ್ತು ಇರಾನ್‌ ಸ್ಪರ್ಧಿ ಆಮಿರ್‌ ನಿಯೋಕೌನಮ್‌ 250.1 ಅಂಕಗಳೊಂದಿಗೆ ಸಮಬಲ ಸಾಧಿಸಿದರು. ಇವರಿಬ್ಬರಿಗೂ 0.1 ಅಂಕದಿಂದ ವಿಶ್ವದಾಖಲೆ ಕೈತಪ್ಪಿತು. ಶೂಟೌಟ್‌ನಲ್ಲಿ ಹಜಾರಿಕಾ 10.3 ಅಂಕ ಗಳಿಸಿದರೆ, ಆಮಿರ್‌ 10.2 ಅಂಕ ಪಡೆದರು.

ವನಿತಾ ಕಿರಿಯರ 10 ಮೀ. ಏರ್‌ ರೈಫ‌ಲ್‌ ತಂಡ ವಿಭಾಗದಲ್ಲಿ ಇಳವೆನಿಲ್‌ ವಲರಿವನ್‌ (631), ಶ್ರೇಯಾ ಅಗರ್ವಾಲ್‌ (628.5), ಮಾನಿನಿ ಕೌಶಿಕ್‌ (621.2) ಅವರನ್ನೊಳಗೊಂಡ ಭಾರತ ತಂಡ ಒಟ್ಟು 1880.7 ಅಂಕಗಳೊಂದಿಗೆ ನೂತನ ದಾಖಲೆ ಬರೆದು ಚಿನ್ನದ ಪದಕ ಗೆದ್ದಿತು. ಪುರುಷರ ತಂಡ ವಿಭಾಗದಲ್ಲಿ ಹೃದಯ್‌ ಹಜಾರಿಕಾ, ದಿವ್ಯಾಂಶ್‌ ಪನ್ವಾರ್‌, ಅರ್ಜುನ್‌ ಬಬುಟಾ ಒಟ್ಟು 1872.3 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರು. 

ಹಿರಿಯರಿಂದ ಮತ್ತೆ ನಿರಾಸೆ

ವಿಶ್ವ ಚಾಂಪಿಯನ್‌ಶಿಪ್‌ನ ಹಿರಿಯರ ವಿಭಾಗದಲ್ಲಿ ಭಾರತೀಯ ಶೂಟರ್‌ಗಳು ಮತ್ತೆ ನಿರಾಸೆ ಮೂಡಿಸಿದರು. ಪುರುಷರ 50 ಮೀ. ರೈಫ‌ಲ್‌ 3 ಪೊಸಿಷನ್‌ ಸ್ಪರ್ಧೆಯಲ್ಲಿ ಭಾರತದ ಯಾವುದೇ ಶೂಟರ್‌ಗಳು ಫೈನಲ್‌ ಪ್ರವೇಶಿಸಲಿಲ್ಲ. ಏಶ್ಯನ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಸಂಜೀವ್‌ ಕಪೂರ್‌ 58ನೇ ಸ್ಥಾನ, ಸ್ವಪ್ನಿಲ್‌ ಕುಸಲೆ 55ನೇ ಸ್ಥಾನ, ಅಕಿಲ್‌ ಶೆರೋನ್‌ 44ನೇ ಸ್ಥಾನ ಪಡೆದರು. 3 ಶೂಟರ್‌ಗಳನ್ನೊಳಗೊಂಡ ತಂಡ ವಿಭಾಗದಲ್ಲಿ 11ನೇ ಸ್ಥಾನಕ್ಕಿಳಿಯಿತು. 

Tags: 
ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌
issf shooting
ಹೃದಯ್‌ ಹಜಾರಿಕಾ
Hriday Hazarika
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition