• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ವಾಜಪೇಯಿ ನಿಧನ, ಕಣ್ಣೀರಿಟ್ಟರು ಟ್ವಿಟಿಜನ

Team Udayavani, Aug 18, 2018, 9:48 AM IST

ತೇನ್ಜಿಂಗ್‌ ಲಾಮ್ಸಾಂಗ್‌

ಅಟಲ್‌ ಬಿಹಾರಿ ವಾಜಪೇಯಿಯವರು ನಿಧನರಾದ ಕಾರಣ ಭೂತಾನ್‌ ತನ್ನ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಿದೆ. ವಾಜಪೇಯಿಯವರು ನಮ್ಮ ದೇಶಕ್ಕೆ(ಭೂತಾನ್‌)1977ರಲ್ಲಿ ವಿದೇಶಾಂಗ ಸಚಿವರಾಗಿ ಬಂದಿದ್ದರು. ಆಗವರು ಭೂತಾನ್‌ನ ಬಗ್ಗೆ, ನಮ್ಮ ರಾಜನ ಬಗ್ಗೆ, ಇಲ್ಲಿಯ ಜನರ ಬಗ್ಗೆ ಪದ್ಯ ಬರೆದು ಎಲ್ಲರ ಹೃದಯವನ್ನು ಗೆದ್ದಿದ್ದರು. ಈ ಅದ್ಭುತ ರಾಜಕಾರಣಿಗೆ ನಮ್ಮ ನಮನ.

ಬಿಯಾಂತ್‌ ಮೃಧುಲ್‌

ಅಟಲ್‌ಜೀ ಅವರ ಭಾಷಣಗಳನ್ನು ಕೇಳುತ್ತಲೇ ನಾನು ಹೆಚ್ಚು ಹಿಂದಿ ಕಲಿತಿದ್ದೇನೆ. ಅವರ ಭಾಷಣಗಳು ಬಿತ್ತರವಾದರೆ ಸಾಕು ನಮ್ಮ ಮನೆಯವರೆಲ್ಲರೂ ರೆಡಿಯೋಕ್ಕೆ, ಟಿವಿಗೆ ಅಂಟಿಕೊಂಡು ಕುಳಿತುಬಿಡುತ್ತಿದ್ದೆವು. 

ಸಂಜೀವ್‌ ಅಸ್ತಕಿ

ನನಗಿನ್ನೂ ನೆನಪಿದೆ...ವಾಜಪೇಯಿಯವರ ಭಾವಪೂರ್ಣ ಭಾಷಣಗಳು ಬಂದಾಗಲೆಲ್ಲ ನನ್ನ ಅಜ್ಜನ ಕಣ್ಣಾಲಿಗಳು ಒದ್ದೆಯಾಗಿಬಿಡುತ್ತಿದ್ದವು. 

ಮಹೇಶ್‌ ಹೆಗಡೆ

ವಾಜಪೇಯಿಯವರು ಇನ್ನಿಲ್ಲ ಎನ್ನುವ ಕಾರಣಕ್ಕಾಗಿ ಕಣ್ಣೀರು ಹಾಕಬೇಡಿ, ಅವರಿಗೆ ನೀವು ಎರಡನೇ ಬಾರಿ ಮತ ನೀಡಲಿಲ್ಲ ಎನ್ನುವುದಕ್ಕೆ ಕಣ್ಣೀರು ಹಾಕಿ. 

ಸುಮಿತ್‌ ಕಡೆಲ್‌

ಭಾರತದ ಇದುವರೆಗಿನ ಅತಿದೊಡ್ಡ ತಪ್ಪು- ಅಟಲ್‌ ಬಿಹಾರಿ ವಾಜಪೇಯಿಯವರಿಗೆ ಮತ ನೀಡದೇ ಇದ್ದದ್ದು. ಇದರಿಂದಾಗಿ ಭಾರತ 20 ವರ್ಷಗಳಷ್ಟು ಹಿಂದಕ್ಕೆ ತಳ್ಳಲ್ಪಟ್ಟಿತು. 

ಚೇತನ್‌ ಭಗತ್‌

ಅಟಲ್‌ ಬಿಹಾರಿ ವಾಜಪೇಯಿಯವರು ಟ್ವಿಟರ್‌ ಹುಟ್ಟುವುದಕ್ಕೆ ಮುನ್ನವೇ ಸಕ್ರಿಯ ರಾಜಕಾರಣದಿಂದ ದೂರವಾಗಿಬಿಟ್ಟಿದ್ದು ಒಳ್ಳೆಯದೇ ಆಯಿತು. ಅವರ ಸುಂದರ ಲೆಗಸಿ ಅಚಲವಾಗಿಯೇ ಉಳಿಯಿತು. ಟ್ರಾಲ್‌ ಆಗದ ಕಡೆಯ ನಾಯಕರಾದರು ಅಟಲ್‌.

ಡಾ. ರೂಪಾ ಮೂರ್ತಿ

ವಾಜಪೇಯಿಯವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಲಕ್ಷಾಂತರ ಅಭಿಮಾನಿಗಳ ಜೊತೆಗೆ ನರೇಂದ್ರ ಮೋದಿಯವರೂ ಹೆಜ್ಜೆಹಾಕಿದರು. ಆ ಮೂಲಕ ತಾವು ವಾಜಪೇಯಿಯವರ ನಿಷ್ಠಾವಂತ ಸೈದ್ಧಾಂತಿಕ ಅನುಯಾಯಿ ಎನ್ನುವುದನ್ನಷ್ಟೇ ಅಲ್ಲದೆ, ತನ್ನ ಪ್ರಜೆಗಳೊಂದಿಗೆ ಸಂತೋಷದಲ್ಲಿ ಮತ್ತು ದುಃಖದಲ್ಲಿ ಸಮಾನವಾಗಿ ಭಾಗಿಯಾಗುವ ನಾಯಕ ಎನ್ನುವುದನ್ನು ರುಜುವಾತು ಮಾಡಿದರು. 

ಮಧುಪೂರ್ಣಿಮಾ ಕೀಶ್ವರ್‌

ಅದೇಕೆ ಸಿಪಿಎಂ ಸುಳ್ಳು ಹೇಳುತ್ತಿದೆ. ತಾವು ನರೇಂದ್ರ ಮೋದಿಯನ್ನು ಎಷ್ಟು ಬಲವಾಗಿ ದ್ವೇಷಿಸುತ್ತೇವೋ ಅಷ್ಟೇ ಬಲವಾಗಿ ವಾಜಪೇಯಿಯವರನ್ನೂ ದ್ವೇಷಿಸುತ್ತಿದ್ದೆವು ಎನ್ನುವುದನ್ನು ಎಡ ನಾಯಕರೇಕೆ ಒಪ್ಪಿಕೊಳ್ಳಲು ಸಿದ್ಧರಿಲ್ಲ? 

ಸೋನಂ ಮಹಾಜನ್‌

ವಾಜಪೇಯಿಯವರ ಅಂತಿಮ ಯಾತ್ರೆಯು "ವಂದೇ ಮಾತರಂ' ಎನ್ನುವ ಜಯಘೋಷಗಳೊಂದಿಗೆ ಆರಂಭವಾದಾಗ ದೇಶದ ಪ್ರತಿಯೊಬ್ಬ ನಾಗರಿಕನ ಕಣ್ಣಾಲಿಗಳೂ ಮಂಜಾದವು. "ಅದ್ಯಾವ ಹಿಂದು, ಅದ್ಯಾವ ಮುಸಲ್ಮಾನ? ಇಂದು ಕಣ್ಣೀರಿಟ್ಟಿತು ಇಡೀ ಹಿಂದೂಸ್ತಾನ!'

ಅರವಿಂದ ಗುಣಶೇಖರ್‌

ಅಟಲ್‌ರ ದತ್ತುಪುತ್ರಿ ನಮಿತಾ ಅಂತಿಮ ಸಂಸ್ಕಾರ ಮಾಡಿದರು. ಲಿಂಗ ಸಮಾನತೆಯ ಸ್ಪಷ್ಟ-ಬಲಿಷ್ಠ ಸಂದೇಶವಿದು. 

ತೂಜಾನೇನಾ

ವಿಶೇಷವೆಂದರೆ ಪಾಕಿಸ್ತಾನದ ಟ್ವೀಟರ್‌ನಲ್ಲಿ ಅಟಲ್‌ ಬಿಹಾರಿ ವಾಜಪೇಯಿಯವರ ನಿಧನವೇ ನಂಬರ್‌ ಒನ್‌ ಟ್ರೆಂಡ್‌ ಆಗಿತ್ತು. ಅಟಲ್‌ಜೀಯವರ ಶಾಂತಿ ಸಂದೇಶ ಯಾವ ಮಟ್ಟದಲ್ಲಿ ಪಾಕಿಸ್ತಾನಿ ನಾಗರಿಕರ ಹೃದಯ ಸ್ಪರ್ಷಿಸಿತ್ತೆನ್ನುವುದಕ್ಕೆ ಇದು ಸಷ್ಟ ಉದಾಹರಣೆ. 

ನೀವೂ ನಮಗೆ ಟ್ವೀಟ್‌ ಮಾಡಿ @UdayavaniNews

Tags: 
ವಾಜಪೇಯಿ ನಿಧನ
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition