• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ಸಿಂಪಲ್‌ ಆಗಿ ವೆಜಿಟೆಬಲ್‌ ಮಂಚೂರಿಯನ್‌ ಮಾಡೋದು ಹೇಗೆ ?

ಶ್ರೀರಾಮ್ ನಾಯಕ್, Team Udayavani, Aug 25, 2018, 5:14 PM IST

ಇಂದು ಎಲ್ಲರೂ ಆಹಾರ ವೈವಿಧ್ಯತೆಯನ್ನು ಬಯಸುತ್ತಾರೆ. ಅದರಲ್ಲೂ ನಗರ ಪ್ರದೇಶದಲ್ಲಿರುವವರಂತೂ ಪ್ರತೀ ದಿನ ಅಲ್ಲದಿದ್ದರೂ ವೀಕೆಂಡ್‌ನ‌ಲ್ಲಂತೂ ವೈವಿಧ್ಯಮಯ ಆಹಾರಗಳಿಗೆ ತಮ್ಮ ಆಧ್ಯತೆಯನ್ನು ನೀಡುತ್ತಿದ್ದಾರೆ. ಹಾಗಿದ್ದರೆ ಈ ವೀಕೆಂಡ್‌ಗೆ ಮನೆಯಲ್ಲೇ ಕೂತು ಚೈನೀಸ್‌ ಫುಡ್ ತಿನ್ನಬೇಕು ಎಂಬ ಆಸೆ ನಿಮಗಾಗಿದ್ದರೆ ವೆಜಿಟೆಬಲ್‌ ಮಂಚೂರಿಯನ್‌ ತಯಾರಿಸಿ ನೋಡಿ ತುಂಬಾ ಸಿಂಪಲ್‌. ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾಗಿ ವೆಜಿಟೆಬಲ್‌ ಮಂಚೂರಿಯನ್‌ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿಕೊಂಡು ಸ್ವಾದಿಷ್ಟವಾಗಿ ಸವಿಯಿರಿ...

ಬೇಕಾಗುವ ಸಾಮಗ್ರಿಗಳು:

ಸಣ್ಣಗೆ ಹೆಚ್ಚಿದ ಕ್ಯಾರೆಟ್‌, ಬೀನ್ಸ್‌, ಕ್ಯಾಬೇಜ್‌, ಕಾಲಿಫ್ಲವರ್‌, ಈರುಳ್ಳಿ ಹೂವು ಒಟ್ಟಿಗೆ 3 ಕಪ್‌,ಕಾನ್‌ಫ್ಲೋರ್‌‌ 2 ದೊಡ್ಡ ಚಮಚ, ಮೈದಾ 2 ದೊಡ್ಡ ಚಮಚ, ಉಪ್ಪು ರುಚಿಗೆ.

ಮಾಡುವ ವಿಧಾನ:

ತರಕಾರಿಗೆ ಉಪ್ಪು ಸೇರಿಸಿ ಬೆರಸಿ ಕಾನ್‌ಫ್ಲೋರ್‌, ಮೈದಾ ಹಾಕಿ ಗಟ್ಟಿಯಾಗಿ ವಡೆ ಹಿಟ್ಟಿನಂತೆ ಕಲಸಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಕಲಸಿಟ್ಟ ತರಕಾರಿ ಮಿಶ್ರಣವನ್ನು ದೊಡ್ಡ ನೆಲ್ಲಿಕಾಯಿ ಗಾತ್ರದಲ್ಲಿ ಬಿಸಿ ಎಣ್ಣೆಗೆ ಬಿಡಿ. ಗರಿಗರಿಯಾಗಿ ಕರಿದು ಎಣ್ಣೆ ಬಸಿದು ಎತ್ತಿಡಿ. ಕರಿದ ವಡೆಗಳನ್ನು (ವೆಜ್‌ಬಾಲ್ಸ್‌)ಗೆ ಹಾಕಿಡಿ.

ಮಂಚೂರಿಯನ್‌ ಸಾಸ್‌ಗೆ ಬೇಕಾಗುವ ಸಾಮಾಗ್ರಿಗಳು:

ಬೆಳ್ಳುಳ್ಳಿ 2 ದೊಡ್ಡ ಚಮಚ, ವಿನೆಗರ್‌ 2 ದೊಡ್ಡಚಮಚ, ಸಣ್ಣಗೆ ಹೆಚ್ಚಿದ ಈರುಳ್ಳಿ 1 ದೊಡ್ಡ ಚಮಚ, ಸಣ್ಣಗೆ ಹೆಚ್ಚಿದ ಶುಂಠಿ 1 ದೊಡ್ಡ ಚಮಚ, ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ 1ಚಮಚ, ಸೋಯಾ ಸಾಸ್‌ 2 ದೊಡ್ಡ ಚಮಚ.,ಸೂಪ್‌ ಕ್ಯೂಬ್ಸ್ 3, ಎಣ್ಣೆ 2 ದೊಡ್ಡ ಚಮಚ, ರೆಡ್‌ ಚಿಲ್ಲಿ ಸಾಸ್‌ 3 ಚಮಚ, ಟೊಮೆಟೊ ಕೆಚಪ್‌ 2 ಚಮಚ, ಕಾನ್‌ಫ್ಲೋರ್‌ 2 ದೊಡ್ಡ ಚಮಚ, ಮತ್ತು ನೀರು 4 ಕಪ್‌, ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ.

ಮಾಡುವ ವಿಧಾನ:

ನೀರು ಮತ್ತು ಕಾನ್‌ಫ್ಲೋರ್‌ ಬೆರಸಿಡಿ. ದಪ್ಪ ತಳದ ಪಾತ್ರೆಗೆ ಎಣ್ಣೆ ಹಾಕಿ ಶುಂಠಿ, ಈರುಳ್ಳಿ, ಬೆಳ್ಳುಳ್ಳಿ, ಹಸಿಮೆಣಸಿಕಾಯಿ ಹಾಕಿ ಕೈಯಾಡಿಸಿ ಬಾಡಿದರೆ ಸಾಕು. ತದನಂತರ ಸೋಯಾ ಸಾಸ್‌, ರೆಡ್‌ ಚಿಲ್ಲಿ ಸಾಸ್‌, ಟೊಮೆಟೊ ಕೆಚಪ್‌, ವಿನೇಗರ್‌ ಮಿಕ್ಸ್‌ ಮಾಡಿ. ನೀರು , ಕಾನ್‌ಫ್ಲೋರ್‌ ಮಿಶ್ರಣ ಮತ್ತು ಸೂಪ್‌ ಕ್ಯೂಬ್ಸ್ ಹಾಕಿ ಕುದಿಸಿ. ತದನಂತರ ಫ್ರೈ ಮಾಡಿಟ್ಟ ತರಕಾರಿ ಉಂಡೆ ಹಾಕಿ ಮಿಕ್ಸ್‌ ಮಾಡಿ ನಂತರ ಕೊತ್ತಂಬರಿ ಸೊಪ್ಪಿನ ಚೂರು ಹಾಕಿದರೆ ವೆಜಿಟೆಬಲ್‌ ಮಂಚೂರಿಯನ್‌ ಸವಿಯಲು ಸಿದ್ಧ.

Tags: 
ಜಿಟೆಬಲ್‌ ಮಂಚೂರಿಯನ್‌
ಚೈನೀಸ್‌ ಫುಡ್
Cabbage Manchurian
recipe
cooking
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition