• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ಬಾಲ್ಯದ ಸಿಹಿ ನೆನಪುಗಳು

Team Udayavani, Aug 24, 2018, 6:00 AM IST

ನೆನಪುಗಳು ಅಂದರೇನೆ ಹಾಗೆ. ಮನಸ್ಸಿಗೆ ಖುಷಿ ನೀಡುವಂತಹ ಅನೇಕ ನೆನಪುಗಳು ಒಂದು ಕಡೆಯಾದರೆ, ಮನಸ್ಸಿನಿಂದ ಮಾಸಿ ಹೋಗಬೇಕೆನಿಸುವ ನೆನಪುಗಳು ಇನ್ನೊಂದು ಕಡೆ. ಬಾಲ್ಯ ಎನ್ನುವುದು ಸವಿನೆನಪುಗಳ ಬುತ್ತಿ ಅಂತಾನೆ ಹೇಳಬಹುದು, ಅಲ್ವೆ? ನಾವು ಮಾಡಿದ ತುಂಟಾಟ, ಚೇಷ್ಟೆಗಳು, ಗೊತ್ತಿಲ್ಲದೆ ಮಾಡಿರುವ ಅವಾಂತರಗಳು ಇವೆಲ್ಲವೂ ಆ ಬುತ್ತಿಯೊಳಗೆ ಸೇರಿಕೊಂಡು ಸುಮ್ಮನೆ ಮೆಲುಕು ಹಾಕಿಕೊಂಡು ಕೂರುವಾಗ ನಮಗೆ ನಗೆಯ ರಸದೂಟವನ್ನು ಬಡಿಸುತ್ತದೆ.

ನಾನು ಅಂಗನವಾಡಿಗೆ ಹೋಗುತ್ತಿದ್ದ ಸಮಯದಲ್ಲಿ ನಡೆದ ಘಟನೆಯಿದು. ನಮ್ಮ ಟೀಚರ್‌ ನಮಗೆಲ್ಲ ಕೆಲವು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಅವುಗಳಲ್ಲಿ ಓಟ, ಕಪ್ಪೆ ಜಿಗಿತ, ನೆನಪಿನ ಶಕ್ತಿ ಆಟಗಳಂತಹ ಸ್ಪರ್ಧೆಗಳು ಕೆಲವು. ನಾವೆಲ್ಲ ಆ ಸ್ಪರ್ಧೆಗಳಲ್ಲಿ ಭಾಗವಹಿಸಿದೆವು ಹಾಗೂ ವಿಜೇತರಾದೆವು. ಒಂದು ದಿನ ಬಹುಮಾನ ವಿತರಣಾ ಸಮಾರಂಭವನ್ನು ಕೂಡ ಏರ್ಪಡಿಸಿದ್ದರು. ಆ ದಿನ ನನ್ನ ಗೆಳತಿಯೊಬ್ಬಳು ಬಂದಿರಲಿಲ್ಲ. ಹಾಗಾಗಿ ಅವಳ ಬಹುಮಾನ ಟೀಚರ್‌ನ ಬಳಿಯೇ ಉಳಿದಿತ್ತು. ಮರುದಿನ ಬಂದ ನನ್ನ ಗೆಳತಿಗೆ ಟೀಚರ್‌ ಅವಳಿಗೆ ಸೇರಬೇಕಾಗಿದ್ದ ಬಹುಮಾನವನ್ನು ಕೊಟ್ಟರು. 

"ಅವಳಿಗೆ ಬಹುಮಾನ ಕೊಟ್ಟರು. ಆದರೆ ನನಗೆ ಕೊಡಲಿಲ್ಲ' ಎನ್ನುವ ಬೇಸರದಿಂದ ಮುಖ ಗಂಟು ಹಾಕಿಕೊಂಡು ಮೂಲೆಯಲ್ಲಿ ಕೂತೆ. ನನ್ನ ಗೆಳತಿಗೆ ಬಹುಮಾನ ಕೊಟ್ಟ ದಿನ ನನಗೂ ಕೊಡಲೇಬೇಕಿತ್ತು ಅನ್ನುವ ಸಣ್ಣ ಹೊಟ್ಟೆ ಉರಿ ಅಂತ ಹೇಳಬಹುದೇನೋ ಇದಕ್ಕೆ. ಕುಂಬಳಕಾಯಿ ಥರ ಆಗಿದ್ದ ನನ್ನ ಮುಖವನ್ನು ನೋಡಿದ ಟೀಚರ್‌ಗೆ ನನ್ನ ಬೇಸರಕ್ಕೆ ಕಾರಣ ಏನು ಅಂತ ಗೊತ್ತಾಯೊ¤à ಏನೋ. ತಮ್ಮಲ್ಲಿ ಹೆಚ್ಚಿಗೆ ಉಳಿದಿದ್ದ ಬಹುಮಾನವನ್ನು ನನಗೆ ತಂದು ಕೊಟ್ಟರು. ನನಗೆ ಎಷ್ಟು ಖುಷಿಯಾಯಿತೆಂದರೆ ನನ್ನ ಗೆಳತಿಯ ಹತ್ತಿರ "ನನಗೆ ಇನ್ನೊಂದು ಬಹುಮಾನ' ಅಂತ ಹೇಳಿಕೊಂಡು ಕುಣಿದೆ. ಇದು ನನ್ನ ಚೇಷ್ಟೆಯ ಪರಮಾವಧಿಯಾಗಿದ್ದರೂ ಕೂಡ, ನಮ್ಮ ಟೀಚರ್‌ ಮಕ್ಕಳಿಗೆ ಬೇಸರವಾಗಬಾರದೆನ್ನುವ ಉದ್ದೇಶದಿಂದ ತಮ್ಮಲ್ಲಿ ಉಳಿದಿದ್ದ ಬಹುಮಾನವನ್ನು ನನಗೆ ಕೊಟ್ಟರು. ಇದನ್ನು ಈಗ ನೆನಪಿಸಿಕೊಂಡರೆ ನಗು ಬರುತ್ತದೆ. ಆದರೆ ನಮ್ಮ ಟೀಚರ್‌ನ ಪ್ರೀತಿಯನ್ನು ಕಂಡು ನನ್ನ ಮನ ಕರಗುತ್ತದೆ.

ಮಕ್ಕಳ ಮನಸ್ಸನ್ನು ಅರಿಯುವ ಗುರುಗಳಿಗೆ ನನ್ನ ಕಡೆಯಿಂದ ಹ್ಯಾಟ್ಸಾಪ್‌.

- ವಾಣಿ
ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, 
ಮಂಗಳೂರು

Tags: 
ಬಾಲ್ಯದ ಸಿಹಿ ನೆನಪುಗಳು
Sweet memories of childhood
yuva sampada
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition